Home / Audio Books / Kanase - Audio Book
Kanase - Audio Book eBook Online

Kanase - Audio Book (ಕನಸೇ - ಆಡಿಯೋ ಪುಸ್ತಕ)

About Kanase - Audio Book :

'ಕನಸೇ ' - ಕನಸು ಯಾರಿಗೆ ಬೇಡ, ಕನಸು ಕಾಣುವುದು,ಕಂಡ ಕನಸನ್ನು ನನಸು ಮಾಡುವ ಪ್ರಯತ್ನ ಜೀವನದ ಉದ್ದಕ್ಕೂ ಸಾಗುತ್ತಲೆ ಇರುತ್ತದೆ , ಕೆಲವೊಂದು ಸಲ ಈ ಪ್ರಯತ್ನದಲ್ಲಿ ಸೋಲುವುದೇ ಜಾಸ್ತಿ , ಸೋತಾಗ ಮತ್ತೆ ಮತ್ತೆ ಪ್ರಯತ್ನ ಮಾಡಿ ಗೆಲ್ಲುವುದು ಹೇಗೆ ಇದೇ ಕನಸು...

About Ravi Belagere :

ರವಿ ಬೆಳಗೆರೆ. ಕನ್ನಡ ಅಕ್ಷರಲೋಕದ ಮಾಂತ್ರಿಕ ಎಂದೇ ಖ್ಯಾತರಾದ ಹಿರಿಯ ಪತ್ರಕರ್ತ, ಬರಹಗಾರ.

1995ರಲ್ಲಿ ಹಾಯ್‌ ಬೆಂಗಳೂರು ಆರಂಭಿಸಿದ್ದರು. ಕಾದಂಬರಿ, ಅನುವಾದ, ಕಥಾ ಸಂಕಲನ, ಅಂಕಣ ಬರಹಗಳು, ಜೀವನ ಕಥನ ಒಳಗೊಂಡ ಅವರ ಸುಮಾರು 70 ಪುಸ್ತಕಗಳು ಪ್ರಕಟಗೊಂಡಿವೆ.

ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ.

ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ ಮಾಡಿದ್ದ ಅವರು ಪತ್ರಿಕೋದ್ಯಮದ ಕಡೆಗೆ ಹೊರಳಿದರು. ಸಾಹಿತ್ಯ, ಕ್ರೈಂ ಕಾರ್ಯಕ್ರಮಗಳ ನಿರೂಪಣೆ, ಓ ಮನಸೇ ಮೂಲಕ ಜನಪ್ರಿಯರಾದರು. ಅವರು ಬೆಂಗಳೂರಿನಲ್ಲಿ ಪ್ರಾರ್ಥನಾ ಶಾಲೆ ಕಟ್ಟಿ ಬೆಳೆಸಿದ್ದಾರೆ.

Chapter Details:
Chapter Name Chapter Duration
ಕನಸೇ 60:21
Rent For 30 Days
Write A Review

Author's Books